ಕೆಲಸದಿಂದ ಮನೆಗೆ ಬಂದ ವ್ಯಕ್ತಿ ಪತ್ನಿಗಾಗಿ ಹುಡುಕಾಡಿದಾಗ ಆಕೆಯ ನಿಜ ಬಣ್ಣ ಬಯಲು: ತಂದೆಯೇ ವಿಲನ್​!

ಪ್ರತಿ ಸಂಬಂಧವು ಅದ್ಭುತವಾಗಿರಬಹುದು ಆದರೆ, ಕೆಲವೊಮ್ಮೆ ಅದೇ ಸಂಬಂಧ ದುಃಖದಲ್ಲಿ ಮುಳುಗಿಸಿಬಿಡುತ್ತದೆ. ಜೀವನ ಪರ್ಯಂತ ಚಿಂತಿಸುವಂತೆ ಮಾಡಿಬಿಡುತ್ತದೆ. ಇದಕ್ಕೆ ಉತ್ತಮ ಉದಾಹರಣೆ ದಾಂಪತ್ಯದಲ್ಲಿನ ದ್ರೋಹ. ತುಂಬಾ ನಂಬಿ ಮದುವೆಯಾದ ವ್ಯಕ್ತಿ ಬೇರೊಬ್ಬರ ಜತೆ ಸಲುಗೆಯಿಂದ ಇದ್ದಾಗ ಅದಕ್ಕಿಂತ ದೊಡ್ಡ ನೋವು ಮತ್ತೊಂದಿಲ್ಲ. ಹೀಗೆ ಅನೇಕರು ಹೃದಯ ಬಿರಿಯುವಂತಹ ಅಕ್ರಮ ಸಂಬಂಧಗಳನ್ನು ಕೊಂಡುಕೊಂಡು, ತಮಗಾದ ಕಹಿ ಅನುಭವದ ಎಳೆಯನ್ನು ರೆಡ್ಡಿಟ್​ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ರೆಡ್ಡಿಟ್​ ವೈಯಕ್ತಿಕ ವಿಚಾರಗಳನ್ನು ಚರ್ಚೆ ಮಾಡುವ ವೇದಿಕೆಯೂ ಆಗಿದ್ದು, ಇದರಲ್ಲಿ ಕಂಡು ಬಂದಂತಹ ವಿಚಿತ್ರ … Continue reading ಕೆಲಸದಿಂದ ಮನೆಗೆ ಬಂದ ವ್ಯಕ್ತಿ ಪತ್ನಿಗಾಗಿ ಹುಡುಕಾಡಿದಾಗ ಆಕೆಯ ನಿಜ ಬಣ್ಣ ಬಯಲು: ತಂದೆಯೇ ವಿಲನ್​!