11ರ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿ ಚಾಕು ಇರಿದು, ತನಗೂ ಚುಚ್ಚಿಕೊಂಡ 50ರ ಪುರುಷ; ಇಬ್ಬರೂ ಸಾವು..

ನೆಲಮಂಗಲ: ಐವತ್ತು ವರ್ಷದ ವ್ಯಕ್ತಿಯೊಬ್ಬ 11 ವರ್ಷದ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಚಾಕು ಚುಚ್ಚಿಕೊಂಡಿದ್ದಾನೆ. ಪರಿಣಾಮವಾಗಿ ಇಬ್ಬರೂ ಸಾವಿಗೀಡಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ. ಉತ್ತರಾಖಂಡ ಮೂಲದ ಖುಷಿ (11) ಚಾಕು ಇರಿತಕ್ಕೆ ಒಳಗಾಗಿ ಸಾವಿಗೀಡಾದ ಬಾಲಕಿ. ಹರಿಯಾಣ ಮೂಲದ ನಂದಕಿಶೋರ್​ (50), ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದೆ. ಖುಷಿಯ ತಂದೆ ಲಕ್ಷ್ಮಣ್ … Continue reading 11ರ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿ ಚಾಕು ಇರಿದು, ತನಗೂ ಚುಚ್ಚಿಕೊಂಡ 50ರ ಪುರುಷ; ಇಬ್ಬರೂ ಸಾವು..