More

    ವ್ಯಕ್ತಿ ಆತ್ಮಹತ್ಯೆ

    ಧಾರವಾಡ: ಮದ್ಯದ ಚಟಕ್ಕೆ ಸಿಲುಕಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುರುನಾಥ ಗಂಗಪ್ಪ ಕುರುಬರ (೩೨) ಆತ್ಮಹತ್ಯೆ ಮÁಡಿಕೊಂಡ ವ್ಯಕ್ತಿ. ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಗುರುನಾಥ, ಮಂಗಳವಾರ ಮನೆಯಲ್ಲಿ ವಿಷ ಸೇವಿಸಿದ್ದನು. ತೀವ್ರ ಅಸ್ವಸ್ಥನಾಗಿದ್ದ ಈತನನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆ -Àಲಿಸದೆ ಕೊನೆಯುಸಿರೆಳೆದಿದ್ದಾನೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts