ಮೆಟ್ರೋ ಹಳಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ!

ನವದೆಹಲಿ: ಮೆಟ್ರೋ ನಿಲ್ದಾಣದಲ್ಲಿ ಸುಸಜ್ಜಿತವಾದಂತಹ ಎಲ್ಲಾ ಸೌಲಭ್ಯಗಳು ಇರುತ್ತವೆ. ಶುಚಿತ್ವಕ್ಕೆ ಮಹತ್ವ ನೀಡುವ ಮೆಟ್ರೋ ನಿಲ್ದಾಣಗಳು, ಪ್ರಯಾಣಿಕರಿಗಾಗಿ ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಮಾಡಿರುತ್ತದೆ. ಹೀಗಿದ್ದೂ ಇಲ್ಲೊಬ್ಬ ವ್ಯಕ್ತಿ ಮೆಟ್ರೋ ರೈಲಿನ ಹಳಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿ ಬೇಜವಾಬ್ದಾರಿ ಮೆರೆದಿದ್ದಾನೆ. ದೆಹಲಿಯ ಮೆಟ್ರೋ ನಿಲ್ದಾಣದ ಹಳಿಗಳ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅನೇಕರು ವ್ಯಕ್ತಿಯ ಅಸಭ್ಯ ವರ್ತನೆಯ ಬಗ್ಗೆ ಟೀಕಿಸುತ್ತಿದ್ದಾರೆ. ಕೂಡಲೇ ಈತನನ್ನು ಪತ್ತೆ … Continue reading ಮೆಟ್ರೋ ಹಳಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ!