ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಪ್ರಯಾಣಿಕನ ಗುರುತು ಪತ್ತೆ

ನವದೆಹಲಿ: ವಿಮಾನದಲ್ಲಿ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿ, ವಿಕೃತಿ ಮೆರೆದಿದ್ದ ಸಹ ಪ್ರಯಾಣಿಕನ ಗುರುತನ್ನು ಕೊನೆಗೂ ಪತ್ತೆಹಚ್ಚಲಾಗಿದೆ. ಆರೋಪಿಯನ್ನು ಶಂಕರ್​ ಮಿಶ್ರಾ ಎಂದು ಗುರುತಿಸಲಾಗಿದೆ. ಈ ಘಟನೆ ನವೆಂಬರ್​ 26ರಂದು ನ್ಯೂಯಾರ್ಕ್​ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದ ಬಿಸಿನೆಸ್​ ಕ್ಲಾಸ್​ನಲ್ಲಿ ನಡೆದಿತ್ತು. ವಿಮಾನದಲ್ಲಿ ಊಟದ ನಂತರ ಲೈಟ್ ಡಿಮ್ ಮಾಡಿದಾಗ 70ರ ಹರೆಯದ ಸಂತ್ರಸ್ತೆಯ ಮೇಲೆ ಪ್ರಯಾಣಿಕನೊಬ್ಬ ಜಿಪ್ ಬಿಚ್ಚಿ ಮೂತ್ರ ವಿಸರ್ಜನೆ ಮಾಡಿದ್ದ ನಂತರ ಅಲ್ಲಿಯೇ ನಿಂತು ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸುವುದನ್ನು … Continue reading ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಪ್ರಯಾಣಿಕನ ಗುರುತು ಪತ್ತೆ