ಗುದನಾಳದಲ್ಲಿ ಚಿನ್ನಾಭರಣ ಬಚ್ಚಿಟ್ಟು ಸಾಗಾಟ; ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನ

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿಬಿದ್ದ ಪ್ರಕರಣಗಳು ಹೆಚ್ಚಾಗಿಯೇ ನಡೆಯುತ್ತಿದೆ. ಹೀಗಿರುವಾಗ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 21 ಲಕ್ಷ ರೂ. ಮೌಲ್ಯದ 403 ಗ್ರಾಂ ಚಿನ್ನಾಭರಣವನ್ನು ಪ್ರಯಾಣಿಕನೊಬ್ಬನ್ನು ಗುದನಾಳದಲ್ಲಿ ಬಚ್ಚಿಟ್ಟ ಸಾಗಿಸುವ ವೇಳೆ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಂಧನ ಈ ಕುರಿತು ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಜೆಡ್ಡಾದಿಮದ ಇಂಡಿಗೋ ವಿಮಾನ ಸಂಖ್ಯೆ 6E-068 ಮೂಲಕ ಬರುತ್ತಿರುವುದಾಗಿ ಮಾಹಿತಿ ಬಂದಿದೆ. ಬಳಿಕ ಪ್ರಯಾಣಿಕನನ್ನು ವಶಕ್ಕೆ ಪಡೆದು ತಪಾಸಣೆ … Continue reading ಗುದನಾಳದಲ್ಲಿ ಚಿನ್ನಾಭರಣ ಬಚ್ಚಿಟ್ಟು ಸಾಗಾಟ; ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನ