VIDEO| ಕಳ್ಳತನ ಶಂಕೆ; ಮ್ಯಾನೇಜರ್​ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಂದ ಮಾಲೀಕ

ಶಹಜಹಾನ್​ಪುರ್​​: ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿ ಒಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿ ಆತನ ಶವವನ್ನು ಸರ್ಕಾರಿ ಆಸ್ಪತ್ರೆ ಮುಂದೆ ಎಸೆದಿರುವ ಘಟನೆ ಉತ್ತರಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಶಿವಂ ಜೊಹ್ರಿ(32) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು. ಇವರನ್ನು ಕಂಬಕ್ಕೆ ಕಟ್ಟಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಳ್ಳತನ ಶಂಕೆ ಟ್ರಾನ್ಸ್​ಪೋರ್ಟ್​ ಕಂಪನಿ ಒಂದರಲ್ಲಿ ಮ್ಯಾನೇಜರ್​ ಆಗಿ ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಶಿವಂ ಮೇಲೆ ಕಳ್ಳತನ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ … Continue reading VIDEO| ಕಳ್ಳತನ ಶಂಕೆ; ಮ್ಯಾನೇಜರ್​ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಂದ ಮಾಲೀಕ