ಜೂಲನ್, ಸ್ಮೃತಿ ಸಾಹಸ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಭರ್ಜರಿ ಗೆಲುವು

ಲಖನೌ: ಅನುಭವಿ ವೇಗಿ ಜೂಲನ್ ಗೋಸ್ವಾಮಿ (42ಕ್ಕೆ 4) ಮತ್ತು ಎಡಗೈ ಬ್ಯಾಟುಗಾರ್ತಿ ಸ್ಮೃತಿ ಮಂದನಾ (80*ರನ್, 64 ಎಸೆತ, 10 ಬೌಂಡರಿ, 3 ಸಿಕ್ಸರ್) ಸಾಹಸದಿಂದ ಭಾರತ ತಂಡ ಮಹಿಳೆಯರ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳಿಂದ ಸುಲಭ ಗೆಲುವು ದಾಖಲಿಸಿದೆ. ಈ ಮೂಲಕ ಮಿಥಾಲಿ ರಾಜ್ ಪಡೆ 5 ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ … Continue reading ಜೂಲನ್, ಸ್ಮೃತಿ ಸಾಹಸ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಭರ್ಜರಿ ಗೆಲುವು