ಮಹಿಳಾ ಪಿಎಸ್​ಐಗೆ ಬೆದರಿಕೆಯೊಡ್ಡಿದ್ರಾ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ? ಮಂಗಳವಾರ ರಾತ್ರಿ ನಡೆದಿದ್ದೇನು?

ಮಂಡ್ಯ: ಕರೊನಾ ವೈರಸ್​ ಮಣಿಸಲು ಹಗಲಿರುಳು ಶ್ರಮಿಸುತ್ತಿರುವ ಕರೊನಾ ವಾರಿಯರ್ಸ್​ ಮೇಲಿನ ದರ್ಪ ಮಂಡ್ಯದಲ್ಲಿ ಮುಂದುವರಿದಿದೆ. ಈ ಹಿಂದೆ ಜೆಡಿಎಸ್​ ಎಂಎಲ್​ಸಿ ಶೀಕಂಠೇಗೌಡ ಅವರು ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸಿದ್ದರು, ಇದೀಗ ಬಿಜೆಪಿ ಜಿಲ್ಲಾಧ್ಯಕ್ಷರು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಲ್ಲದೇ ಬೆದರಿಕೆ ಹಾಕಿರುವ ಆರೋಪದ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್ ವಿರುದ್ಧ ಕೆ.ಆರ್.ಪೇಟೆ ಪಟ್ಟಣ ಪೊಲೀಸರಿಂದ ಪ್ರಕರಣ ದಾಖಲಾಗಿದೆ. ಪ್ರೊಬೇಷನರಿ ಮಹಿಳಾ ಪಿಎಸ್ಐ ನಿಖಿತಾ ಅವರು ನೀಡಿದ ದೂರಿನ … Continue reading ಮಹಿಳಾ ಪಿಎಸ್​ಐಗೆ ಬೆದರಿಕೆಯೊಡ್ಡಿದ್ರಾ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ? ಮಂಗಳವಾರ ರಾತ್ರಿ ನಡೆದಿದ್ದೇನು?