ಹಂಪಿ ಸ್ಮಾರಕಗಳ ಮೇಲೆ ನೃತ್ಯ ಪ್ರಕರಣ: FIR ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ ಯುವಕ

ವಿಜಯನಗರ: ಹಂಪಿ ಸ್ಮಾರಕಗಳ ಮೇಲೆ ಡಾನ್ಸ್​ ಮಾಡಿ ವಿವಾದ ಮೈಮೇಲೆ ಎಳೆದುಕೊಂಡು ವ್ಯಾಪಕ ಟೀಕೆಗೆ ಗುರಿಯಾಗಿದ್ದ ಯುವಕ ಇದೀಗ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾನೆ. ಹಂಪಿ ಪೊಲೀಸರು ಯುವಕನ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆಯೇ ಆತ ಕ್ಷಮೆ ಕೋರಿರುವ ವಿಡಿಯೋವನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಮಂಡ್ಯ ಮೂಲದ ದೀಪಕ್ ಗೌಡ ಎಂಬ ಹಂಪಿ ಸ್ಮಾರಕಗಳ ಮೇಲೆ ಮನಬಂದಂತೆ ಡಾನ್ಸ್​ ಮಾಡಿ, ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ಸಾಕಷ್ಟು ವೈರಲ್​ ಆದ ಬಳಿಕ ದೀಪಕ್​ ವಿರುದ್ಧ ಆಕ್ರೋಶ … Continue reading ಹಂಪಿ ಸ್ಮಾರಕಗಳ ಮೇಲೆ ನೃತ್ಯ ಪ್ರಕರಣ: FIR ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ ಯುವಕ