VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಆತ್ಮ ಸಂಚಾರದ ದೃಶ್ಯ!? ವಿಡಿಯೋ ನೋಡಿ ಬೆಚ್ಚಿ ಬಿದ್ದ ಜನ

ಮಂಡ್ಯ: ಕೆಲವೊಮ್ಮೆ ಸಿಸಿಟಿವಿಯಲ್ಲಿ ದಾಖಲಾಗುವ ವಿಚಿತ್ರ ದೃಶ್ಯಗಳು ಯಾವುದೋ ಅಗೋಚರ ಶಕ್ತಿ ಇರುವಿಕೆಯನ್ನು ನಿರೂಪಿಸುತ್ತದೆ. ಅಂಥದ್ದೆ ವಿಚಿತ್ರ ದೃಶ್ಯವೊಂದು ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತ್ಮದ ಸಂಚಾರ ದೃಶ್ಯವೆಂದು ಹೇಳಲಾಗುತ್ತಿದೆ. ಇದೀಗ ಸಿಸಿಟಿವಿ ದೃಶ್ಯವನ್ನು ನೋಡಿ ನಗುವನಹಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದಿಂದಾಗಿ ಆ ಸ್ಥಳದ ಕಡೆ ಓಡಾಡಲು ಊರಿನ ಜನರ ಭಯ ಪಡುತ್ತಿದ್ದಾರೆ. ಅಂದಹಾಗೆ ವಿಚಿತ್ರ ದೃಶ್ಯ ಸೆರೆಯಾಗಿರುವುದು ನಗುವನಹಳ್ಳಿ ಗ್ರಾಮದ ಗೋಪಾಲ್ ಎಂಬುವರ ತೋಟದ ಮನೆಯ ಬಳಿ. ಜನವರಿ … Continue reading VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಆತ್ಮ ಸಂಚಾರದ ದೃಶ್ಯ!? ವಿಡಿಯೋ ನೋಡಿ ಬೆಚ್ಚಿ ಬಿದ್ದ ಜನ