More

    ಕಂಡೋರ ಹೆಂಡತಿಯನ್ನು ಕರೆದೊಯ್ದ ಪೊಲೀಸಪ್ಪ: ಪತ್ನಿಗಾಗಿ ಸಂತ್ರಸ್ತ ಪತಿಯ ಅಳಲು!

    ಮಂಡ್ಯ: ವಿವಾಹಿತ ಮಹಿಳೆಯನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದಿರುವ ಆರೋಪ ಪೊಲೀಸ್​ ಕಾನ್ಸ್​ಟೇಬಲ್ ವಿರುದ್ಧ ಕೇಳಿಬಂದಿದೆ. ​

    ಹಲಗೂರು ಪೊಲೀಸ್ ಠಾಣೆಯ ಪೇದೆ ಹರೀಶ್ ವಿರುದ್ದ ಪ್ರಕರಣ ದಾಖಲಾಗಿದೆ. ಪತ್ನಿ ಕಳೆದುಕೊಂಡ ಕೊಳ್ಳೆಗಾಲ ತಾಲೂಕಿನ ಮಳ್ಳೂರು ಗ್ರಾಮದ ಸಂತ್ರಸ್ತ ಪತಿ ನಾಗರಾಜು ಮಂಡ್ಯ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

    ಇದನ್ನೂ ಓದಿ: ಮಗುವನ್ನು ಏಕಾಂಗಿಯಾಗಿ ಬಿಟ್ಟು ಬಾಯ್​ಫ್ರೆಂಡ್​ ನೋಡಲು ಹೋದ ಮಹಿಳೆಗೆ ಕಾದಿತ್ತು ಶಾಕ್​!

    ತನ್ನ ಹೆಂಡತಿ ಶಿಲ್ಪಾಳನ್ನು ಪೇದೆ ಹರೀಶ್ ಪುಲಾಯಿಸಿ ಕರೆದುಕೊಂಡು ಹೋಗಿದ್ದಾರೆ. ಆಕೆಗೆ ಬ್ಲಾಕ್​ಮೇಲ್ ಮಾಡಿ ಬಲವಂತವಾಗಿ ತನ್ನೊಂದಿಗೆ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ನಾಗರಾಜು, ಪೇದೆಯಿಂದ ತನ್ನ ಹೆಂಡತಿಯನ್ನ ಬಿಡಿಸಿಕೊಡುವಂತೆ ಮಂಡ್ಯ ಎಸ್ಪಿಗೆ ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದ ಯುವತಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ಲು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts