ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ…

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ವೇಳೆ ನಟ ದರ್ಶನ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶವಾಗಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ. ಪ್ರಚಾರದ ವೇಳೆ ನಟ … Continue reading ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ…