ಮಂಡ್ಯ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್​: ಚಾರ್ಜ್​ಶೀಟ್​ನಲ್ಲಿ ಕೀಚಕ ಕಾಂತರಾಜ್​ನ ಕರಾಳ ಇತಿಹಾಸ ಬಯಲು​

ಮಂಡ್ಯ: ಅ.11 ರಂದು ಮಳವಳ್ಳಿಯಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಎರಡೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 638 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿರುವ ಪೊಲೀಸರು, ಟ್ಯೂಷನ್ ಮೇಲ್ವಿಚಾರಕ ಎಸಗಿದ ಭಯಾನಕ ಕೃತ್ಯವನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ. ಅ. 11ರಂದು ಟ್ಯೂಷನ್​ ಮೇಲ್ವಿಚಾರಕ ಕಾಂತರಾಜು ಎಂಬಾತನಿಂದ ಹೇಯ ಕೃತ್ಯ ನಡೆದಿದ್ದು, ಆರೋಪಿಗೆ ತಕ್ಷಣ ಶಿಕ್ಷೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದರು. ಅಲ್ಲದೆ, ಸಾರ್ವಜನಿಕರು ಹಾಗೂ ಸಂಘಟನೆಗಳಿಂದಲೂ ಹೋರಾಟ ನಡೆದಿತ್ತು. … Continue reading ಮಂಡ್ಯ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್​: ಚಾರ್ಜ್​ಶೀಟ್​ನಲ್ಲಿ ಕೀಚಕ ಕಾಂತರಾಜ್​ನ ಕರಾಳ ಇತಿಹಾಸ ಬಯಲು​