ಮನ್‌ಮುಲ್‌ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕಕ್ಕೆ ಬೆಂಕಿ!

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳ ತೊಡಗಿದೆ. ಇದನ್ನೂ ಓದಿ: VIDEO| ಇಸ್ರೇಲ್-ಪ್ಯಾಲೆಸ್ಟೈನ್​ ಯುದ್ಧ; ಲಂಡನ್​ನಲ್ಲಿ ಹಮಾಸ್​ ಬೆಂಬಲಿಗರ ಸಂಭ್ರಮಾಚರಣೆ ಮನ್‌ಮುಲ್‌ನ ಮೆಗಾ ಡೇರಿಗೆ ದಿಢೀರ್​ ಬೆಂಕಿ ತಗುಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಎಂದು ಹೇಳಲಾಗಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಮೆಗಾ ಡೇರಿಗೆ ಇಂದು ಬೆಳಗ್ಗಿನ ಜಾವದಲ್ಲಿ ಬೆಂಕಿ ಆವರಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ … Continue reading ಮನ್‌ಮುಲ್‌ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕಕ್ಕೆ ಬೆಂಕಿ!