ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತೆ ಸಾವು

ಮಂಡ್ಯ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತ ಗರ್ಭಿಣಿ ಮೃತಪಟ್ಟಿರುವ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಗುಣಶ್ರೀ (35) ಸಾವಿಗೀಡಾದ ಮಹಿಳೆ. ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದ ಗುಣಶ್ರಿ, ಅರೆತಿಪ್ಪೂರಿನ ಮನೋಹರಗೌಡರಿಗೆ ಮದುವೆ ಮಾಡಿಕೊಡಲಾಗಿತ್ತು. ಗುಣಶ್ರೀ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕರೊನಾ ಸೋಂಕು ತಗುಲಿತ್ತು. ಇದೀಗ ಹೆಣ್ಣು ಮಗುವಿಗೆ … Continue reading ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತೆ ಸಾವು