15 C
Bangalore
Saturday, December 7, 2019

ಚುನಾವಣಾ ಕಣಕ್ಕಿಳಿಯಲಿರುವ ರೈತ ಸಂಘ

Latest News

ಟಿಪ್ಪು ಪಠ್ಯ ತೆಗೆಯಲು ತಜ್ಞರ ಸಮಿತಿ ವಿರೋಧ?

ಬೆಂಗಳೂರು: ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಇತಿಹಾಸ ತೆಗೆದು ಹಾಕುವುದಕ್ಕೆ ವಿಶೇಷ ತಜ್ಞರ ತಂಡ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದೆ. ಟಿಪ್ಪು ಪಠ್ಯದ ಕುರಿತಾಗಿ ವ್ಯಾಪಕ ವಿರೋಧ...

ಐಸಿಯುನಲ್ಲೇ ತಾಳಿಕಟ್ಟಿ ಮತ್ತೆ ಪರಾರಿಯಾದ ಯುವಕನಿಗಾಗಿ ಹುಡುಕಾಟ

ಪುಣೆ: ಪ್ರಿಯಕರ ವಂಚನೆ ಮಾಡಿದ ಎಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಯುವತಿಗೆ ಆತನನ್ನು ಕರೆದುಕೊಂಡು ಬಂದು ಐಸಿಯುನಲ್ಲೇ ಮದುವೆ ಮಾಡಿಸಿದ ಘಟನೆ...

ಚಳಿಗಾಲದಲ್ಲಿ ಬೆಚ್ಚನೆಯ ಮನೆ

ಚಳಿಗಾಲದ ವಾತಾವರಣ ಆರಂಭವಾಗಿದ್ದು ರತ್ನಗಂಬಳಿ, ದಿಂಬು ಹಾಗೂ ಉಣ್ಣೆಯ ಹಲವು ಆರಾಮದಾಯಕ ಸಾಧನಗಳನ್ನು ಬಳಕೆ ಮಾಡುವ ಮೂಲಕ ಮನೆ ಶೃಂಗಾರದ ಜತೆಗೆ ಚಳಿಗಾಲವನ್ನು ಖುಷಿಯಿಂದಲೇ ಕಳೆಯಬಹುದು. ಚಳಿಗಾಲ...

ಕೊನೆಗೂ ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಶೇ.90 ಸುಟ್ಟಗಾಯಗಳಿಂದ ಆಸ್ಪತ್ರೆ ಸೇರಿದ್ದಳು

ನವದೆಹಲಿ: ಸಾವಿನೊಂದಿಗೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಅತ್ಯಾಚಾರ ಘಟನೆಯ ಸಂತ್ರಸ್ತೆ ಕಡೆಗೂ ಬದುಕುಳಿಯಲಿಲ್ಲ. ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ...

ನಿರ್ಮಾಣ ಸಲಕರಣೆ ಕ್ಷೇತ್ರದಲ್ಲಿ ಕುಸಿತ

ಕಾಮಗಾರಿ ನಿರ್ಮಾಣ ಸಲಕರಣೆಗಳ ಉದ್ಯಮ ಕ್ಷೇತ್ರವು 2020 ಮಾರ್ಚ್ ಅಂತ್ಯಕ್ಕೆ ಶೇ.20ರಷ್ಟು ಕುಸಿತಗೊಳ್ಳಲಿದೆ. ನಿರ್ಮಾಣ ಸಲಕರಣೆಗಳ ಕ್ಷೇತ್ರವು ಕಳೆದ ನಾಲ್ಕು ವರ್ಷಗಳಲ್ಲಿ ಸತತ ಬೆಳವಣಿಗೆ ಕಂಡಿದ್ದು, ಸಾಕಷ್ಟು...

ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ 14 ರಂದು ನಿರ್ಧಾರ ಪ್ರಕಟ
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ಕಾವೇರಿ ಉದ್ಯಾನದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಪುಟ್ಟಣ್ಣಯ್ಯ, ಸ್ವರಾಜ್ ಇಂಡಿಯಾ ಮುಖಂಡರಾದ ಅಭಿರುಚಿ ಗಣೇಶ್ ಮತ್ತು ಕರುಣಾಕರನ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕಾರ್ಯಕರ್ತರು ತಮ್ಮ ಅಭಿಪ್ರಾಯ ಮಂಡಿಸಿದರು. ಕೆಲವರು ಚುನಾವಣೆಗೆ ಸ್ಪರ್ಧಿಸುವುದು ಬೇಡವೆಂದು ಹೇಳಿದರು. ಆದರೆ, ಚುನಾವಣಾ ಕಣದಿಂದ ಹಿಂದೆ ಸರಿಯುವುದು ಒಳ್ಳೆಯ ನಿರ್ಧಾರವಲ್ಲ ಎಂಬ ಅನಿಸಿಕೆ ಬಹುತೇಕರಿಂದ ಬಂತು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಕಣಕ್ಕಿಳಿಸುವ ತೀರ್ಮಾನ ಮಾಡಲಾಗಿದೆ.
8 ಹೆಸರು ಘೋಷಣೆ:
ಚುನಾವಣೆಗೆ ಸ್ಪರ್ಧಿಸಲು ನಂದಿನಿ ಜಯರಾಂ, ಸುನೀತಾ ಪುಟ್ಟಣ್ಣಯ್ಯ, ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಯರಗನಹಳ್ಳಿ ರಾಮಕೃಷ್ಣಯ್ಯ, ಶಂಭೂನಹಳ್ಳಿ ಸುರೇಶ್, ರಾಜೇಗೌಡ, ಜಯರಾಂ ಹೆಸರುಗಳನ್ನು ಸ್ವರಾಜ್ ಇಂಡಿಯಾ ಪಕ್ಷದ ನಾಯಕರಿಗೆ ನೀಡಲಾಗಿದೆ. ಅ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದೆ.
ಪದೇ ಪದೆ ರಾಜೀನಾಮೆ ನೀಡಿ ಉಪಚುನಾವಣೆಗೆ ಕಾರಣರಾಗುವ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶ ಕಲ್ಪಿಸಬಾರದು. ಒಂದು ವೇಳೆ ಕೊಟ್ಟರೂ ಚುನಾವಣಾ ಖರ್ಚನ್ನು ಆ ಅಭ್ಯರ್ಥಿಯೇ ಕೊಡಬೇಕೆಂಬ ನಿಯಮ ರೂಪಿಸಬೇಕೆಂದು ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವ ನಿರ್ಧಾರ ಮಾಡಲಾಯಿತು.
ಬಡಗಲಪುರ ನಾಗೇಂದ್ರ, ಶಂಭೂನಹಳ್ಳಿ ಸುರೇಶ್, ಜಯರಾಂ, ರಾಮಕೃಷ್ಣಯ್ಯ, ಬೊಮ್ಮೇಗೌಡ, ಲಿಂಗಪ್ಪಾಜಿ, ಲತಾ ಶಂಕರ್ ಇದ್ದರು.

 

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...