ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಹಾವೇರಿಗೆ ಆಗಮಿಸಿದ್ದ ಮಂಡ್ಯ ಮೂಲದ ಶಿಕ್ಷಕ ಸಾವು

ಹಾವೇರಿ: ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಉಸಿರಾಟ ಸಮಸ್ಯೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತರು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಮಂಡ್ಯದಿಂದ ಹಾವೇರಿಗೆ ಆಗಮಿಸಿದ್ದರು. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ಶುಕ್ರವಾರ ರಾತ್ರಿ ಸಂಗನಗೌಡರು ವಾಸ್ತವ್ಯ ಮಾಡಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಉಂಟಾಗಿದೆ.

ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ಸಂಗನಗೌಡರನ್ನು ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಯಿತು. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಣಿಗಲ್​ ಸ್ಟಡ್​ ಫಾರಂನಲ್ಲಿ ದುರಂತ: ಹೆಜ್ಜೇನು ದಾಳಿಗೆ ಕೋಟ್ಯಂತರ ಬೆಲೆಬಾಳುವ ವಿದೇಶಿ ತಳಿಯ 2 ಕುದುರೆಗಳ ಸಾವು

ಮಂಗಳಮುಖಿಯಾಗಿ ಲಿಂಗಪರಿವರ್ತನೆ ಮಾಡಿಸಿಕೊಂಡ ಬಂಟ್ವಾಳ ಮೂಲದ ಮುಸ್ಲಿಂ ಯುವಕ! ಆಡಿಯೋ ವೈರಲ್​ ಬೆನ್ನಲ್ಲೇ ಆಘಾತಕಾರಿ ವಿಷಯ ಚರ್ಚೆ

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…