Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ಮಂಡ್ಯ: ನಗರದ ಬೆಸಗರಹಳ್ಳಿ ರಾಮಣ್ಣ ವೃತ್ತದ ಸ್ಕೂಟರ್ ದಾಖಲಾತಿ ತಪಾಸಣೆ ವೇಳೆ ಪೊಲೀಸರೊಂದಿಗೆ ಯುವತಿ ರಂಪಾಟ ನಡೆಸಿದ್ದು, ಸಿಟ್ಟಿಗೆದ್ದ ಮಹಿಳಾ ಪಿಎಸ್​ಐ ಯುವತಿಗೆ ಕಪಾಳ ಮೋಕ್ಷ ಮಾಡಿರುವ ಹಾಗೂ ಏಕವಚನದಲ್ಲೇ ಪಿಎಸ್​ಐಗೆ ಯುವತಿ ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ. ಬೈಕ್ ಸವಾರರ ದಾಖಲಾತಿಗಳನ್ನು ಪೊಲೀಸರು ನಡೆಸುತ್ತಿದ್ದರು. ಈ ವೇಳೆ ಸ್ಕೂಟರ್​ನಲ್ಲಿ ಬಂದ ಯುವತಿಯನ್ನ ತಡೆದು ದಾಖಲಾತಿ ಪರಿಶೀಲನೆಗೆ ಪೊಲೀಸರು ಮುಂದಾದರು. ‘ನನ್ ಸ್ಕೂಟರ್ ಅನ್ನ ಯಾಕ್ ಮುಟ್ಟುತ್ತಿದ್ದೀರಾ?’ ಎಂದು ಪ್ರಶ್ನಿಸಿದ ಯುವತಿ, ಸ್ಕೂಟರ್ ಮೇಲೆ ಕುಳಿತು … Continue reading Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…