ಕತ್ತೆಯ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯರನ್ನು ಸುಂದರವಾಗಿಸುತ್ತದೆ: ಮೇನಕಾ ಗಾಂಧಿ

ಲಕ್ನೋ: ಕತ್ತೆಯ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯರನ್ನು ಸುಂದರವಾಗಿಸುತ್ತದೆ ಎಂದು ಬಿಜೆಪಿ ಸಂಸದೆ ಹಾಗೂ ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆಯುತ್ತಿದೆ. ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಜಿಪ್ಟ್‌ ಪ್ರಸಿದ್ಧ ರಾಣಿ ಕ್ಲಿಯೋಪಾತ್ರಾ ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದರು. ಕತ್ತೆ ಹಾಲಿನಿಂದ ತಯಾರಿಸಿದ ಸೋಪುಗಳಿಗೆ ದಿಲ್ಲಿಯಲ್ಲಿ 500 ರೂ. ಬೆಲೆ ಇದೆ. ನಾವು ಮೇಕೆ ಹಾಲು ಮತ್ತು ಕತ್ತೆಯ ಹಾಲಿನೊಂದಿಗೆ ಸಾಬೂನು ತಯಾರಿಸಲು … Continue reading ಕತ್ತೆಯ ಹಾಲಿನಿಂದ ತಯಾರಿಸಿದ ಸಾಬೂನು ಮಹಿಳೆಯರನ್ನು ಸುಂದರವಾಗಿಸುತ್ತದೆ: ಮೇನಕಾ ಗಾಂಧಿ