More

    ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ಶಂಕಿತ ವ್ಯಕ್ತಿಯ ಮತ್ತಷ್ಟು ವಿಡಿಯೋ ಬಹಿರಂಗ

    ಮಂಗಳೂರು : ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯ ಮತ್ತಷ್ಟು ವಿಡಿಯೋ ಬಿಡುಗಡೆಯಾಗಿವೆ.

    ವಿಮಾನ ನಿಲ್ದಾಣದಲ್ಲಿ ಬ್ಯಾಗ್​ ಇಟ್ಟು ವ್ಯಕ್ತಿ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಪತ್ತೆಯಾಗಿವೆ.

    ಸಿಸಿ ಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿ ಬಳಿ ಟೋಪಿ ಧರಿಸಿ ಕೈಯಲ್ಲಿ ಪುಸ್ತಕ ಹಿಡಿದು ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಪತ್ತೆಯಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts