ಮನಪಾ ಸಂಚಾರ ಸುವ್ಯವಸ್ಥೆ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ

ಮಂಗಳೂರು: ರಸ್ತೆ, ಫುಟ್‌ಪಾತ್‌ಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್, ಒಳ ರಸ್ತೆಗಳಲ್ಲೂ ಪಾರ್ಕಿಂಗ್, ಶಾಲಾ- ಕಾಲೇಜು ಹಾಗೂ ಜಂಕ್ಷನ್‌ಗಳಲ್ಲಿ ಪಾರ್ಕಿಂಗ್, ಝೀಬ್ರಾ ಕ್ರಾಸಿಂಗ್ ಅವ್ಯವಸ್ಥೆ, ಅವೈಜ್ಞಾನಿಕ ಡಿವೈಡರ್ ….. ಇದು ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬುಧವಾರ ಮನಪಾ ಸಭಾಂಗಣದಲ್ಲಿ ನಡೆದ ಸಂಚಾರ ಸುವ್ಯವಸ್ಥೆ ಬಗ್ಗೆ ನಡೆದ ಸಭೆಯಲ್ಲಿ ಮನಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಸೇರಿದಂತೆ ಸದಸ್ಯರನೇಕರಿಂದ ಪಾಲಿಕೆ ವ್ಯಾಪ್ತಿಯ ಸಂಚಾರ ಸಮಸ್ಯೆಗಳ ಮಹಾಪೂರವೇ ಹರಿದು ಬಂತು. ನಗರದಲ್ಲಿ ಸೂಕ್ತ ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಬೇಕು. ಪಾರ್ಕಿಂಗ್ ವ್ಯವಸ್ಥೆ … Continue reading ಮನಪಾ ಸಂಚಾರ ಸುವ್ಯವಸ್ಥೆ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ