ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ತರ ಸೈಬರ್ ಅಪರಾಧದ ಬಗ್ಗೆ ಅರಿವು ಹಾಗೂ ಜನ ಸಂಪರ್ಕ ಸಭೆಯಲ್ಲಿ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್

ಮಂಗಳೂರು: ಬೆರಳೆಣಿಕೆ ಜನರಿಂದಾಗಿ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುವಂತಹ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾರ್ವಜನಿಕರು ಹೆಚ್ಚು ಜವಾಬ್ದಾರಿಯನ್ನು ನಿರ್ವಹಿಸಿದರೆ ಶಾಂತಿ ಸಾಮರಸ್ಯ ನೆಲೆಗೊಳ್ಳಲು ಸಾಧ್ಯ ಎಂದು ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಹೇಳಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜಪ್ಪಿನಮೊಗರು ಇದರ ನೇತೃತ್ವದಲ್ಲಿ, ಭಾನುವಾರ ಹಿಂದೂ ಸೇವಾ ಸಮಿತಿ ಜಪ್ಪಿನಮೊಗರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗ ಪೊಲೀಸ್ ಉಪ ಆಯುಕ್ತ ಹಾಗೂ ಮಂಗಳೂರು ಕಂಕನಾಡಿ ನಗರ ಆರಕ್ಷಕ ಠಾಣೆಯ … Continue reading ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ತರ ಸೈಬರ್ ಅಪರಾಧದ ಬಗ್ಗೆ ಅರಿವು ಹಾಗೂ ಜನ ಸಂಪರ್ಕ ಸಭೆಯಲ್ಲಿ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್