ಜೋಕಟ್ಟೆ ಕೊಲೆಗೈದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ

ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ 13 ವರ್ಷದ ಬಾಲಕಿ ಕೊಲೆಗೈದ ಸ್ಥಿತಿಯಲ್ಲಿ ಮಂಗಳವಾರ ಮೃತಪಟ್ಟಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಸಂಬಂಧಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು, ಇವರ ತಮ್ಮನ ಪುತ್ರಿ ಅಸೈಗೋಳಿಯ ಹಾಸ್ಟೆಲ್‌ನಿಂದ ಶಾಲೆಗೆ ಹೋಗುತ್ತಿದ್ದು ನಾಲ್ಕು ದಿನಗಳ ಹಿಂದೆ ಕೈನೋವು ಇದ್ದುದರಿಂದ ದೊಡ್ಡಪ್ಪನ ಮನೆಗೆ ಬಂದಿದ್ದಳು. ಈ ಸ್ಥಳ ಜೋಕಟ್ಟೆ ವಿಜಯ ವಿಠಲ ಭಜನಾ ಮಂದಿರ ದ ಸಭಾ ಭವನ ಬಳಿಯಿದ್ದು ಮನೆಯ ಮಾಲಿಕರ ಮನೆ … Continue reading ಜೋಕಟ್ಟೆ ಕೊಲೆಗೈದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ