ಮೇರಿಹಿಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣ

ಮಂಗಳೂರು: ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಶೇ.90ರಷ್ಟು ಪೂರ್ಣಗೊಂಡಿದೆ. 1.40 ಕೋಟಿ ರೂ. ವೆಚ್ಚದಲ್ಲಿ ಪ್ರೀಮಿಯಂ ಎಫ್‌ಎಆರ್ ಅನುದಾನದಡಿ ಯೋಜನೆ ಕಾರ್ಯಗತವಾಗಿದೆ. ಪದವಿನಂಗಡಿ ಇನ್‌ಲ್ಯಾಂಡ್ ಕಟ್ಟಡದ ಎದುರಿನಲ್ಲಿ ಮಹಾಲಸಾ ದೇವಳದ ಮೂಲಕ ಮೇರಿಹಿಲ್‌ಗೆ ಸೇರುವ ಒಳ ರಸ್ತೆ ಮೊದಲ ಹಂತದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ 40 ಲಕ್ಷ ರೂ. ಹಾಗೂ ಎರಡನೇ ಹಂತದಲ್ಲಿ ರಾಜೀವ್ ಗಾಂಧಿ ನಗರ ವಿಕಾಸ ಯೋಜನೆಯಡಿ 1.5 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣ ಮಾಡಲಾಗಿತ್ತು. ಮೂರನೇ ಹಂತದಲ್ಲಿ 1.40 … Continue reading ಮೇರಿಹಿಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಬಹುತೇಕ ಪೂರ್ಣ