ಮಾಡೆಲಿಂಗ್​ ಕನಸಿನೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವತಿ ನೇಣಿಗೆ ಶರಣು! ಸಾವಿನ ಹಿಂದೆ ಗಾಂಜಾ ಮಾಫಿಯಾದ ಕೈ?

ಮಂಗಳೂರು: ಮಾಡೆಲಿಂಗ್​ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದು ಕನಸು ಕಂಡಿದ್ದ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದ ಹಿಂದೆ ಗಾಂಜಾ ಮಾಫಿಯಾದ ಕೈವಾಡವಿದೆಯೇ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಕುಂಪಲ ಆಶ್ರಯ ಕಾಲನಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಬುಧವಾರದಂದು ಕಾಲೇಜಿಗೆ ತೆರಳದ ಪ್ರೇಕ್ಷಾ, ತಾಯಿ ಕೆಲಸಕ್ಕೆ ಹೋದ … Continue reading ಮಾಡೆಲಿಂಗ್​ ಕನಸಿನೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವತಿ ನೇಣಿಗೆ ಶರಣು! ಸಾವಿನ ಹಿಂದೆ ಗಾಂಜಾ ಮಾಫಿಯಾದ ಕೈ?