ಮಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲು ವೇಳಾಪಟ್ಟಿ ಪರಿಷ್ಕರಣೆ

ಮಂಗಳೂರು: ಪ್ರಯಾಣಿಕರ ಬೇಡಿಕೆಯಂತೆ ಮಂಗಳೂರು ಮತ್ತು ಉತ್ತರ ಕರ್ನಾಟಕ ನಡುವೆ ಸಂಚರಿಸುತ್ತಿದ್ದ ಮಂಗಳೂರು ಜಂಕ್ಷನ್- ವಿಜಯಪುರ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ ಪರಿಷ್ಕರಿಸಿ ನೈರುತ್ಯ ರೈಲ್ವೆಯು ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇಳಾಪಟ್ಟಿಯು ಏಪ್ರಿಲ್ 1 ರಿಂದ ಜಾರಿಯಾಗಲಿದೆ. 3 ಗಂಟೆ ಮೊದಲುನೂತನ ವೇಳಾಪಟ್ಟಿ ಪ್ರಕಾರ ರೈಲು ವಿಜಯಪುರ ನಿಲ್ದಾಣದಿಂದ ಸಂಜೆ 3.30 ಕ್ಕೆ ಹೊರಟು ಮರುದಿನ ಬೆಳಗ್ಗೆ 9.30 ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣ ತಲುಪಲಿದೆ. ಬಳಿಕ ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50 ಕ್ಕೆ ಹೊರಟು ಮರುದಿನ ಬೆಳಗ್ಗೆ … Continue reading ಮಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲು ವೇಳಾಪಟ್ಟಿ ಪರಿಷ್ಕರಣೆ