ಹೋಟೆಲ್ ವುಡ್‌ಲ್ಯಾಂಡ್ಸ್ ರಾಜಸ್ಥಾನಿ ಕರಕುಶಲ ಮೇಳ ಆರಂಭ

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್‌ರವರ ಸಂಯೋಜನೆಯಲ್ಲಿ ರಾಜಸ್ಥಾನದ ವಿವಿಧ ಕರಕುಶಲ ವಸ್ತುಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಶನಿವಾರ ಆರಂಭಗೊಂಡಿದೆ. ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಮೇಳವನ್ನು ಉದ್ಘಾಟಿಸಿದರು. ರಾಜಸ್ಥಾನ, ಸಿಕ್ಕಿಂ, ಓರಿಸ್ಸಾ, ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಮಂದಿ ಕುಶಲಕರ್ಮಿಗಳು ತಾವೇ ಸ್ವತಃ ತಯಾರಿಸಿದಂತಹ ಕೈಮಗ್ಗದ ಸೀರೆ, ಸಿಲ್ಕ್ ಸೀರೆಗಳು, ಅಭರಣಗಳು ಮತ್ತು ಕರಕುಶಲ ವಸ್ತುಗಳನ್ನು ಮಂಗಳೂರಿಗೆ ತಂದು ಇಲ್ಲಿ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ಈ ಕುಶಲಕರ್ಮಿಗಳಿಗೆ … Continue reading ಹೋಟೆಲ್ ವುಡ್‌ಲ್ಯಾಂಡ್ಸ್ ರಾಜಸ್ಥಾನಿ ಕರಕುಶಲ ಮೇಳ ಆರಂಭ