ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಅರೆಬೆತ್ತಲೆ ಯುವಕ-ಯುವತಿಯರನ್ನು ಥಳಿಸಿದ ಬೆನ್ನಲ್ಲೇ ಮತ್ತೊಂದು ಘಟನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕ-ಯುವತಿ ಚಲಿಸುತ್ತಿದ್ದ ಬಸ್ ಮೇಲೆ ಹಿಂದು ಸಂಘಟನೆ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ ಪಂಪ್ ವೆಲ್ ಬಳಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ. ಯುವಕ-ಯುವತಿ ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ ಹೊರಟಿದ್ದರು. ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಯುವತಿಗೂ ಥಳಿಸಿದ್ದಾರೆನ್ನಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿರಿ: ಕರೊನಾ ಬಂದಿದ್ದಕ್ಕೆ ಇಡೀ ಗ್ರಾಮಸ್ಥರು ಈ ಹುಡುಗಿ … Continue reading ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಅರೆಬೆತ್ತಲೆ ಯುವಕ-ಯುವತಿಯರನ್ನು ಥಳಿಸಿದ ಬೆನ್ನಲ್ಲೇ ಮತ್ತೊಂದು ಘಟನೆ