ಪೊನ್ನಿಯಿನ್​ ಸೆಲ್ವನ್​ ಚಿತ್ರಕ್ಕೆ ಮತ್ತೊಂದು ಅಡ್ಡಿ: ನಿರ್ದೇಶಕರಿಗೆ ಕರೋನಾ ಲಕ್ಷಣ, ಆಸ್ಪತ್ರೆಗೆ ದಾಖಲು

ಚೆನ್ನೈ: ಆರು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೋನಾ ಲಕ್ಷಣ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕರೋನಾ ಪಾಸಿಟಿವ್​ ಬಂದಿಲ್ಲವಾದರೂ, ಅದರ ಲಕ್ಷಣ ಕಾಣಿಸಿಕೊಂಡಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 10 ದಿನಗಳ ಹಿಂದಷ್ಟೇ ಬಹುನಿರೀಕ್ಷಿತ ಪೊನ್ನಿಯಿನ್ ಸೆಲ್ವನ್​ ಚಿತ್ರದ ಟೀಸರ್​ ಬಿಡುಗಡೆಯಾಗಿತ್ತು. ಈ ಮುನ್ನ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ವಿಕ್ರಮ್​​ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಕಳೆದ … Continue reading ಪೊನ್ನಿಯಿನ್​ ಸೆಲ್ವನ್​ ಚಿತ್ರಕ್ಕೆ ಮತ್ತೊಂದು ಅಡ್ಡಿ: ನಿರ್ದೇಶಕರಿಗೆ ಕರೋನಾ ಲಕ್ಷಣ, ಆಸ್ಪತ್ರೆಗೆ ದಾಖಲು