ಮಣಿಪುರ ವೈರಲ್ ವಿಡಿಯೋ ಪ್ರಕರಣ: 14 ಜನರನ್ನು ಗುರುತಿಸಿದ ಪೊಲೀಸರು

ಇಂಫಾಲ್: ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ನಡೆಸಿದ ವಿಡಿಯೋದಲ್ಲಿ 14 ಜನರನ್ನು ಗುರುತಿಸಲಾಗಿದ್ದು, ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ನಡೆದ ಘಟನೆಯ ವೈರಲ್ ವೀಡಿಯೊಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ. 26 ಸೆಕೆಂಡುಗಳ ಈ ಘಟನೆಯ ವಿಡಿಯೋ ಜುಲೈ 19 ರಂದು ಹೊರಬಂದಿತು. ವಿಡಿಯೋದಲ್ಲಿ ಕಂಡುಬರುವ ಮಹಿಳೆಯರಲ್ಲಿ ಒಬ್ಬರು ಮಾಜಿ ಸೈನಿಕನ ಪತ್ನಿಯಾಗಿದ್ದು, ಅವರು ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್ ಆಗಿ … Continue reading ಮಣಿಪುರ ವೈರಲ್ ವಿಡಿಯೋ ಪ್ರಕರಣ: 14 ಜನರನ್ನು ಗುರುತಿಸಿದ ಪೊಲೀಸರು