ಅಫಿಡವಿಟ್​ನಲ್ಲಿ ಆಸ್ತಿ ವಿವರ ಮರೆಮಾಚಿ ಶಾಸಕತ್ವ ಕಳೆದುಕೊಂಡ ಮಾಜಿ ಕಾಂಗ್ರೆಸ್​ ನಾಯಕ

ಇಂಫಾಲ: ಮಣಿಪುರದಲ್ಲಿ 2017ರಲ್ಲಿ ನಡೆದ ಚುನಾವಣೆ ವೇಳೆ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಆಸ್ತಿ ವಿವರ ಮರೆಮಾಚಿದ ಮಾಜಿ ಕಾಂಗ್ರೆಸ್​ ನಾಯಕರೊಬ್ಬರು ಶಾಸಕತ್ವ ಕಳೆದುಕೊಂಡಿದ್ದಾರೆ. ಮಣಿಪುರ ಹೈಕೋರ್ಟ್​ ಗುರುವಾರ ಅವರ ಶಾಸಕತ್ವವನ್ನು ಅನೂರ್ಜಿತಗೊಳಿಸಿ ತೀರ್ಪು ನೀಡಿದೆ. ಕಾಕ್​ಚಿಂಗ್ ಕ್ಷೇತ್ರದಿಂದ ಆಯ್ಕೆಯಾದ ವೈ.ಸುರಚಂದ್ರ ಸಿಂಗ್​ ಶಾಸಕತ್ವ ಕಳೆದುಕೊಂಡ ಮಾಜಿ ಕಾಂಗ್ರೆಸ್ ನಾಯಕ. 2017ರ ಚುನಾವಣೆ ಸಂದರ್ಭದಲ್ಲಿ ಸುರಚಂದ್ರ ಸಿಂಗ್ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಆಸ್ತಿವಿವರ ಮರೆಮಾಚಿರುವುದಾಗಿ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಎಂ.ರಮೇಶೋರ್​ ಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣೆಯಲ್ಲಿ ರಮೇಶೋರ್​ 630 ಮತಗಳ ಅಂತರದ ಸೋಲು … Continue reading ಅಫಿಡವಿಟ್​ನಲ್ಲಿ ಆಸ್ತಿ ವಿವರ ಮರೆಮಾಚಿ ಶಾಸಕತ್ವ ಕಳೆದುಕೊಂಡ ಮಾಜಿ ಕಾಂಗ್ರೆಸ್​ ನಾಯಕ