ಅಬಕಾರಿ ನೀತಿ ಪ್ರಕರಣ; ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್ 22ರವರೆಗೆ ವಿಸ್ತರಣೆ

ನವದೆಹಲಿ: 2021-22ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ನವೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಿದೆ. ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖೆ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಎಎಪಿ ನಾಯಕ ಸಂಜಯ್​ ಸಿಂಗ್​ ಹಾಗೂ ಅವರ ಆಪ್ತರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿವೆ. ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ … Continue reading ಅಬಕಾರಿ ನೀತಿ ಪ್ರಕರಣ; ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್ 22ರವರೆಗೆ ವಿಸ್ತರಣೆ