ಪ್ರಗತಿಯಲ್ಲಿ ಕ್ರೀಡಾಂಗಣಗಳ ಕಾಮಗಾರಿ: ಮಹದೇವಪುರ ಅಭಿವೃದ್ಧಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ

ಮಹದೇವಪುರ: ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ಹೂಡಿ ಒಳಾಂಗಣ ಕ್ರೀಡಾಂಗಣ, ಗುಂಜೂರು ವಾಜಪೇಯಿ ಕ್ರೀಡಾಂಗಣ, ದೊಡ್ಡಕನ್ನಳ್ಳಿ, ಕಾಡುಗುಡಿ ಗ್ರಾಮಗಳಲ್ಲಿ ರಾಷ್ಟ್ರೀಯಮಟ್ಟದ ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಸಾದರಮಂಗಳ, ಸಾದರಮಂಗಳ ಸ್ಲಂ ಬೋರ್ಡ್, ಕೊಡಿಗೇಹಳ್ಳಿ, ಅಯ್ಯಪ್ಪನಗರ, ಹೂಡಿ, ರಾಜಪಾಳ್ಯ, ತಿಗಳರಪಾಳ್ಯ ಸೇರಿ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದರು. ಇದನ್ನೂ ಓದಿ: ಬಿಜೆಪಿಗೆ ಸಂಪೂರ್ಣ ಬೆಂಬಲ ಎಂದು ಹೇಳಿ ಕೊನೆಯ ಕ್ಷಣದಲ್ಲಿ ಕೈಕೊಟ್ಟ ಸುಮಲತಾ! ಅಂತರ್ಜಲ ಮಟ್ಟ … Continue reading ಪ್ರಗತಿಯಲ್ಲಿ ಕ್ರೀಡಾಂಗಣಗಳ ಕಾಮಗಾರಿ: ಮಹದೇವಪುರ ಅಭಿವೃದ್ಧಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ