ನಾನು-ಪತಿ ಡಬಲ್ ಇಂಜಿನ್​ನಂತೆ ಸೇವೆ ಸಲ್ಲಿಸುತ್ತೇವೆ: ಮಂಜುಳಾ ಅರವಿಂದ ಲಿಂಬಾವಳಿ ಭರ್ಜರಿ ಪ್ರಚಾರ

ಮಹದೇವಪುರ: ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಶುಕ್ರವಾರ ಸಾವಿರಾರು ಕಾರ್ಯಕರ್ತ ರೊಂದಿಗೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಪತಿ ಅರವಿಂದ ಲಿಂಬಾವಳಿ ಅವರ ಪಕ್ಷ ಸಂಘಟನೆ, ಅಭಿವೃದ್ಧಿ ಕಾರ್ಯ ಮೆಚ್ಚಿ ಕಾಂಗ್ರೆಸ್​ನ ಹಿರಿಯ ಮುಖಂಡರಾದ ಜಿ.ಎಂ. ನಾರಾಯಣ್, ಎಚ್.ಕೆ. ನಾರಾಯಣಸ್ವಾಮಿ, ರಘು ಸೇರಿ ನೂರಾರು ಕಾಂಗ್ರೆಸ್ ಮುಖಂಡರಿಗೆ ಪಕ್ಷದ ಶಾಲು ಹಾಕುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು. ಇದನ್ನೂ ಓದಿ: ಮಾತಿನ ಮಹತ್ವ ಅರಿಯಲಿ: … Continue reading ನಾನು-ಪತಿ ಡಬಲ್ ಇಂಜಿನ್​ನಂತೆ ಸೇವೆ ಸಲ್ಲಿಸುತ್ತೇವೆ: ಮಂಜುಳಾ ಅರವಿಂದ ಲಿಂಬಾವಳಿ ಭರ್ಜರಿ ಪ್ರಚಾರ