ಮಾಜಿ ಪ್ರಧಾನಿ ದೇವೇಗೌಡರ ಕುರಿತ ‘ಮಣ್ಣಿನ ಮಗ’ ಕೃತಿ ಬಿಡುಗಡೆ ಗುರುವಾರ

ಬೆಂಗಳೂರು:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುರಿತು ಕನ್ನಡ ಹೋರಾಟಗಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯೂ ಆಗಿರುವ ನೇ.ಭ.ರಾಮಲಿಂಗ ಶೆಟ್ಟಿ ಬರೆದಿರುವ ‘ಮಣ್ಣಿನ ಮಗ’ ಕೃತಿಯು ಇಂದು (ಗುರುವಾರ) ಬಿಡುಗಡೆಗೊಳ್ಳಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಸಂಜೆ 5-00 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಕೃತಿ … Continue reading ಮಾಜಿ ಪ್ರಧಾನಿ ದೇವೇಗೌಡರ ಕುರಿತ ‘ಮಣ್ಣಿನ ಮಗ’ ಕೃತಿ ಬಿಡುಗಡೆ ಗುರುವಾರ