ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆ

ayke
Published on

ಕೋಟ: ಕೋಟ ಪಂಚವರ್ಣ ಕಚೇರಿಯಲ್ಲಿ ಇತ್ತೀಚೆಗೆ ಮಹಾಸಭೆಯಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಸತೀಶ್ ಎಚ್.ಕುಂದರ್, ಸ್ಥಾಪಾಕಾಧ್ಯಕ್ಷರಾಗಿ ಶೇವಧಿ ಸುರೇಶ್ ಗಾಣಿಗ, ಸಲಹಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಕೋಟ, ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಕುಮಾರ್ ಕೋಟ, ಜತೆ ಕಾರ್ಯದರ್ಶಿಯಾಗಿ ಕೃಷ್ಣ ಕಾಂಚನ್, ಉಪಾಧ್ಯಕ್ಷರಾಗಿ ಸಂತೋಷ್ ಪೂಜಾರಿ, ದಿನೇಶ್ ಆಚಾರ್ ಮಣೂರು, ಸಂಚಾಲಕರಾಗಿ ಅಮೃತ್ ಜೋಗಿ, ಕೋಶಾಧಿಕಾರಿಯಾಗಿ ನಾಗರಾಜ್ ಪೂಜಾರಿ, ಕಾರ್ಯಾಧ್ಯಕ್ಷರಾಗಿ ಶಶಿಧರ ಪಡುಕರೆ, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಆರ್.ಗಿರೀಶ್ ಆಚಾರ್, ಶಿಸ್ತು ಸಮಿತಿ ಅಧ್ಯಕ್ಷರಾಗಿ ಅಜಿತ್ ಆಚಾರ್, ಕ್ರೀಡಾ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಮಹೇಶ್ ಬೆಳಗಾವಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ್ ಕಾಸನಗುಂದು, ಕಾರ್ತಿಕ್ ಆಚಾರ್, ಸಂದೇಶ್ ಆಚಾರ್ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net