ತಾಯಿಯನ್ನು ವಿದೇಶಿ ಪ್ರವಾಸಕ್ಕೆ ಕರೆದೊಯ್ದ ಪುತ್ರ: ಅಮ್ಮನ ಬಗ್ಗೆ ಮಗನಾಡಿದ ಮಾತುಗಳು ಮನಮುಟ್ಟುವಂತಿದೆ

ನವದೆಹಲಿ: ಪಾಲಕರನ್ನು ತಮ್ಮ ಜೊತೆ ವಿದೇಶಕ್ಕೆ ಕರೆದೊಯ್ಯಬೇಕೆಂಬುದು ಅನೇಕರ ಕನಸು. ಏಕೆಂದರೆ, ಬಹುತೇಕ ಪಾಲಕರು ಇಂತಹ ಅವಕಾಶವನ್ನು ಹೊಂದಿರುವುದೇ ಇಲ್ಲ. ಇಡೀ ಜೀವನದನ್ನು ಹಳ್ಳಿಯಲ್ಲೇ ಕಳೆಯುತ್ತಿರುತ್ತಾರೆ. ಆಸೆ ಇದ್ದರೂ ಕೂಡ ಅದನ್ನು ಈಡೇರಿಸಿಕೊಳ್ಳುವ ಶಕ್ತಿ ಇರುವುದಿಲ್ಲ. ಆರ್ಥಿಕ ಪರಿಸ್ಥಿತಿ ಸೇರಿದಂತೆ ಅನೇಕ ಕಾರಣಗಳಿಂದ ಇದು ಸಾಧ್ಯವಾಗುವುದಿಲ್ಲ. ಕೆಲವೊಬ್ಬರು ಅನೇಕ ಸವಾಲುಗಳನ್ನು ಮಟ್ಟಿ ನಿಂತು ಪಾಲಕರಿಗೆ ವಿದೇಶಿ ದರ್ಶನ ಮಾಡಿಸುತ್ತಾರೆ. ಇದೀಗ ವ್ಯಕ್ತಿಯೊಬ್ಬ ತನ್ನ ಹಳ್ಳಿಯನ್ನು ಎಲ್ಲಿಯೂ ಪ್ರಯಾಣಿಸದ ತಾಯಿಯನ್ನು ಸಿಂಗಾಪುರಕ್ಕೆ ಕರೆದೊಯ್ಯುವ ಮೂಲಕ ಭಾರಿ ಸುದ್ದಿಯಾಗಿದ್ದಾನೆ. ಆತ … Continue reading ತಾಯಿಯನ್ನು ವಿದೇಶಿ ಪ್ರವಾಸಕ್ಕೆ ಕರೆದೊಯ್ದ ಪುತ್ರ: ಅಮ್ಮನ ಬಗ್ಗೆ ಮಗನಾಡಿದ ಮಾತುಗಳು ಮನಮುಟ್ಟುವಂತಿದೆ