ಖ್ಯಾತ ನಟನಿಗೆ ಎದೆನೋವು.. ಆಸ್ಪತ್ರೆಗೆ ದಾಖಲು!

ಮುಂಬೈ: ಸೆನ್ಸೇಷನಲ್ ನಟ ಮನ್ಸೂರ್ ಅಲಿ ಖಾನ್ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ, ವೃತ್ತಿಬದುಕಿನ ಆರಂಭದಲ್ಲಿ ಖಳನಟನಾಗಿ ನಟಿಸಿದ್ದ ಅವರು ಇತ್ತೀಚೆಗೆ ಹಾಸ್ಯ ಪಾತ್ರಗಳಲ್ಲಿ ನಟಿಸಿ ವಿಶೇಷ ಇಮೇಜ್ ಗಿಟ್ಟಿಸಿಕೊಂಡಿದ್ದಾರೆ. ಈ ನಡುವೆ ನಾಯಕಿ ತ್ರಿಷಾ ಕುರಿತು ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು, ಟೀಕೆಗೆ ಗುರಿಯಾಗಿದ್ದರು. ಸದ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಮನ್ಸೂರ್​ಗೆ ಎದೆನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಇದನ್ನೂ ಓದಿ: INDIA ಒಕ್ಕೂಟ ಗೆದ್ದರೆ ಸಿಎಎ, ಎನ್​ಆರ್​ಸಿ ರದ್ದು.. ಟಿಎಂಸಿ ಪ್ರಣಾಳಿಕೆಯಲ್ಲಿ … Continue reading ಖ್ಯಾತ ನಟನಿಗೆ ಎದೆನೋವು.. ಆಸ್ಪತ್ರೆಗೆ ದಾಖಲು!