More

  ಗ್ಯಾರಂಟಿ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ

  ಮಾನ್ವಿ: ಕುರ್ಡಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನಿಂದ ಸಾರ್ವಜನಿಕರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಯಿತು. ಗಿಲ್ಲೆಸುಗುರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸೋಮಶೇಖರ ಪಾಟೀಲ್ ಹರನಹಳ್ಳಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ಹಾಗೂ 200 ಯೂನಿಟ್‌ವರಗೆ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ವಿತರಣೆ ಸೇರಿ ಇತರ ಯೋಜನೆಗಳನ್ನು ತಲುಪಿಸಲಾಗುವುದು. ನೀಡಿದ ವಾಗ್ದಾನ ಜಾರಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದರು.

  See also  ಪ್ರಣಾಳಿಕೆಯಲ್ಲಿ ಮೂಲಭೂತ ಶಿಕ್ಷಣಕ್ಕೆ ಒತ್ತು ನೀಡದ ಬಿಜೆಪಿ: ಬಸವರಾಜ ಗುರಿಕಾರ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts