ಟಗರು ಪುಟ್ಟಿ ಮಾನ್ವಿತಾ ಕಾಮತ್ ಮದುವೆ; ಸಿನಿರಂಗದ ಖ್ಯಾತ ವ್ಯಕ್ತಿಯನ್ನೇ ಮದ್ವೆಯಾಗಲಿದ್ದಾರೆ ಈ ನಟಿ

ಬೆಂಗಳೂರು:  ಸ್ಯಾಂಡಲ್​​ವುಡ್​ ನಟಿ ಮಾನ್ವಿತಾ ಕಾಮತ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಸುದ್ದಿ ವೈರಲ್​ ಆಗುತ್ತಿದ್ದಂತೆ ಹುಡುಗ ಯಾರು? ಮದುವೆ ಯಾವಾಗ? ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಮಾಡುತ್ತಿದ್ದಾರೆ. ನಾವು ನಿಮಗೆ ಸಂಪೂರ್ಣವಾದ ಮಾಹಿತಿ ನೀಡಲಿದ್ದೇವೆ. ಮಾನ್ವಿತಾ ಕಾಮತ್  ಮೇ 1ರಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಕುರಿತಾದ ಡಿಜಿಟೆಲ್ ಆಮಂತ್ರಣ ಪತ್ರಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಅಪ್ ಲೋಡ್ ಮಾಡಿದ್ದಾರೆ. ಮೈಸೂರು ಮೂಲದ ಅರುಣ್ ಎಂಬವರನ್ನು ನಟಿ ಮಾನ್ವಿತಾ ವಿವಾಹವಾಗಲಿದ್ದಾರೆ. ಅಂದಹಾಗೆ ಅರುಣ್ ಕೂಡ … Continue reading ಟಗರು ಪುಟ್ಟಿ ಮಾನ್ವಿತಾ ಕಾಮತ್ ಮದುವೆ; ಸಿನಿರಂಗದ ಖ್ಯಾತ ವ್ಯಕ್ತಿಯನ್ನೇ ಮದ್ವೆಯಾಗಲಿದ್ದಾರೆ ಈ ನಟಿ