ಮರಾಠ ನಿಗಮ ವಿವಾದ: ಕರ್ನಾಟಕ ಬಂದ್ ಪರಿಣಾಮ ಹೇಗಿದೆ?

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಇಂದಿನ ಕರ್ನಾಟಕ ಬಂದ್​ ಶುರುವಾಗಿದ್ದು, ಬಹುತೇಕ ಭಾಗಶಃ ಬಂದ್ ಆಗುವ ಸಾಧ್ಯತೆ ಇದೆ. ಕರೊನಾ ಲಾಕ್​ಡೌನ್ ನಿಂದ ನಷ್ಟದಲ್ಲಿರುವ ವ್ಯಾಪಾರಸ್ಥರು, ಕೂಲಿಕಾರ್ವಿುಕರು ಬಂದ್ ನಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಬೆಳಗ್ಗೆಯೇ ಎಂದಿನಂತೆ ಜನರ ನಿತ್ಯ ಬದುಕು ಪ್ರಾರಂಭವಾಗಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗೆ ಇಳಿದಿವೆ. ಬೆಳಗ್ಗೆ ನಡೆಯುವ ವ್ಯಾಪಾರ ವಹಿವಾಟುಗಳು ರಾಜಧಾನಿಯಲ್ಲಿ ಆರಂಭವಾಗಿವೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ನಗರ ಸಾರಿಗೆ, ರೈಲು … Continue reading ಮರಾಠ ನಿಗಮ ವಿವಾದ: ಕರ್ನಾಟಕ ಬಂದ್ ಪರಿಣಾಮ ಹೇಗಿದೆ?