VIDEO | ಮರಾಠಾ ಮೀಸಲಾತಿ ಕಿಚ್ಚು; ಶಾಸಕನ ಮನೆ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಮಹಾರಾಷ್ಟ್ರ: ಮರಾಠಾ ಮೀಸಲಾತಿ ಆಂದೋಲನ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಹಾರಾಷ್ಟ್ರದ ಬೀಡು ಜಿಲ್ಲೆಯ ಮಜಲಗೈನ್‌ನಲ್ಲಿರುವ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಶಾಸಕ ಪ್ರಕಾಶ್‌ ಸೋಲಂಕೆ ಅವರ ಮನೆ ಮೇಲೆ ಸೋಮವಾರ ಬೆಳಗ್ಗೆ ಪ್ರತಿಭಟನಾಕಾರರು ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮನೆಗೆ ಬೆಂಕಿ ಹಚ್ಚಿದ ವೇಳೆ ಶಾಸಕರು, ಅವರ ಕುಟುಂಬ ಮತ್ತು ಸಿಬ್ಬಂದಿ ಮನೆಯೊಳಗಡೆ ಇದ್ದರು. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರು … Continue reading VIDEO | ಮರಾಠಾ ಮೀಸಲಾತಿ ಕಿಚ್ಚು; ಶಾಸಕನ ಮನೆ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ