ಮರಾಠರಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕರಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಂಡಿಸಿದ ಕೆಲವೇ ನಿಮಿಷಗಳಲ್ಲಿ ಮಸೂದೆಯನ್ನು ಅಂಗೀಕರಿಸಲಾಯಿತು. ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮತಾಂಧ ರಾಕ್ಷಸರಿಗೆ ರೆಕ್ಕೆ ಪುಕ್ಕ ಬಂದಂತಾಗಿದೆ: ಆರ್‌.ಅಶೋಕ್‌ ಮಹಾರಾಷ್ಟ್ರ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಿದ್ದು, ಶೇ. 50 ಮೀಸಲಾತಿ ಮಿತಿಯನ್ನು ಮೀರಿ ಮರಾಠರಿಗೆ ಶೇಕಡಾ 10 ರಷ್ಟು … Continue reading ಮರಾಠರಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕರಿಸಿದ ಮಹಾರಾಷ್ಟ್ರ ಸರ್ಕಾರ