ಮಾ.24ರಿಂದ ಈ ಜಿಲ್ಲೆಗಳಲ್ಲಿ ಮತ್ತೆ ಆಲಿಕಲ್ಲು ಸಹಿತ ಮಳೆ ಸಾಧ್ಯತೆ!

ಬೆಂಗಳೂರು: ರಾಜ್ಯದ ಹಲವೆಡೆ ಭಾನುವಾರ ಆಲಿಕಲ್ಲು ಮಳೆ ಸುರಿದಿದೆ. ಚಾಮರಾಜನಗರದ ಹರದನಹಳ್ಳಿ, ಮೈಸೂರಿನ ಹುಣಸೂರು, ತುಮಕೂರಿನ ಚಿಕ್ಕನಾಯಕನಹಳ್ಳಿ, ಬಳ್ಳಾರಿಯ ಹಗರಿ, ಉಡುಪಿಯ ಬ್ರಹ್ಮಾವರದಲ್ಲಿ ತುಸು ಬಿರುಸಾಗಿ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದ ಹಲವು ಬೆಳೆಗಳಿಗೆ ಹಾನಿಯಾದರೆ, ಬೀಸಿಲು ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಿದೆ. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತಕ್ಕೆ ದಿನ ನಿಗದಿ; ಆರ್.ಅಶೋಕ್, ಸಿ.ಟಿ ರವಿ ಪ್ರೆಸೆಂಟ್ಸ್ | ಅಶ್ವಥ್ ನಾರಾಯಣ ಚಿತ್ರಕತೆ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂ.ಗ್ರಾಮಾಂತರ, ಕೊಡಗು, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, … Continue reading ಮಾ.24ರಿಂದ ಈ ಜಿಲ್ಲೆಗಳಲ್ಲಿ ಮತ್ತೆ ಆಲಿಕಲ್ಲು ಸಹಿತ ಮಳೆ ಸಾಧ್ಯತೆ!