ಭ್ರಷ್ಟಾಚಾರ ಆರೋಪ; ವಿಶ್ವಕಪ್ ವಿಜೇತ ಆಟಗಾರನಿಗೆ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧ

ನವದೆಹಲಿ:  ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್‌ನ ಮಾಜಿ ಸ್ಟಾರ್​ ಬ್ಯಾಟರ್ ಮರ್ಲಾನ್ ಸ್ಯಾಮುಯೆಲ್ಸ್ ಅವರನ್ನು ಆರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಿದೆ. 2016ರ ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಬ್ಯಾಟರ್ ಮರ್ಲಾನ್ ಸ್ಯಾಮ್ಯುಯೆಲ್ಸ್‌. 2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಯಾಮ್ಯುಯೆಲ್ಸ್​ಗೆ ಈ ನಿಷೇಧದ ಶಿಕ್ಷೆ ಭಾರಿ ಹಿನ್ನಡೆಯನ್ನುಂಟು ಮಾಡಿದೆ. ಏಕೆಂದರೆ ಅಂತಾರಾಷ್ಟ್ರೀಯ … Continue reading ಭ್ರಷ್ಟಾಚಾರ ಆರೋಪ; ವಿಶ್ವಕಪ್ ವಿಜೇತ ಆಟಗಾರನಿಗೆ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧ