ಕರೊನಾ ಕಾಲದಲ್ಲಿ ಮನೆಗಳಲ್ಲೇ ಗಟ್ಟಿಮೇಳ ! ತುಮಕೂರು ಜಿಲ್ಲೆಯಲ್ಲಿ 2 ದಿನಗಳಲ್ಲಿ 500 ಮದುವೆ !

ತುಮಕೂರು : ಕರೊನಾ ಸಮಯದಲ್ಲೂ ಗಟ್ಟಿಮೇಳಗಳಿಗೆ ಕೊರತೆ ಇಲ್ಲ. ಕರೊನಾ ತಗುಲುವ ಭೀತಿ ಹಾಗೂ ಸರ್ಕಾರದ ಲಾಕ್​ಡೌನ್​ ನಡುವೆ ವಧುವರರು ಮನೆಗಳಲ್ಲೇ ಹಸೆಮಣೆ ಏರುತ್ತಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ನಿನ್ನೆ ಮತ್ತು ಇಂದು, ಎರಡೇ ದಿನಗಳಲ್ಲಿ, 500 ಕ್ಕೂ ಹೆಚ್ಚು ಮದುವೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ತುಮಕೂರು ತಾಲೂಕು ಒಂದರಲ್ಲೇ 200 ಕ್ಕೂ ಹೆಚ್ಚು ಮದುವೆಗಳನ್ನು ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಚಿಕ್ಕನಾಯಕನಹಳ್ಳಿ, ಪಾವಗಡ ಮತ್ತು ಮಧುಗಿರಿ ತಾಲ್ಲೂಕುಗಳಲ್ಲೂ ಹೆಚ್ಚು ಮದುವೆಗಳು ನಡೆಯುತ್ತಿವೆ. ಇದನ್ನೂ ಓದಿ: … Continue reading ಕರೊನಾ ಕಾಲದಲ್ಲಿ ಮನೆಗಳಲ್ಲೇ ಗಟ್ಟಿಮೇಳ ! ತುಮಕೂರು ಜಿಲ್ಲೆಯಲ್ಲಿ 2 ದಿನಗಳಲ್ಲಿ 500 ಮದುವೆ !