25.1 C
Bangalore
Saturday, December 14, 2019

ಭಿನ್ನ ಧರ್ವಿುಯ ವಿವಾಹ ಅಮಾನ್ಯ

Latest News

ಸೌರ ಶಕ್ತಿಯಿಂದ ಗ್ರಾಮೀಣಾಭಿವೃದ್ಧಿ

ಬಾಗಲಕೋಟೆ: ಆರ್ಥಿಕ ಸ್ವಾವಲಂಬನೆ, ಬಡತನ ನಿರ್ಮೂಲನೆಗೆ ಸೌರಶಕ್ತಿ ಸದ್ಬಳಕೆ ಅಗತ್ಯವಾಗಿದ್ದು, ಸೌರಶಕ್ತಿಯಿಂದ ಗ್ರಾಮೀಣಾಭಿವೃದ್ಧಿ ಸಾಧ್ಯವಿದೆ ಎಂದು ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ, ಸೆಲ್ಕೋ ಫೌಂಡೇಷನ್...

ಕುಡಿದು ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ: ಅಪರಿಚಿತ ಕರೆಯಿಂದ ಪ್ರಕರಣ ಬೆಳಕಿಗೆ

ಭೋಪಾಲ್: ಕುಡಿದ ಮತ್ತಿನಲ್ಲಿ ಎಂಟು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘೋರ ಘಟನೆ ಮಧ್ಯಪ್ರದೇಶದ ನೀಮುಚ್ ಪಟ್ಟಣದಲ್ಲಿ ನಡೆದಿದೆ. ಮಕ್ಕಳ ಸಹಾಯವಾಣಿ...

ಕೆರೆ ನೀರಿನ ಮಟ್ಟ ಪರಿಶೀಲಿಸಿದ ಕುಲಕರ್ಣಿ

ತಾಳಿಕೋಟೆ: ಪಟ್ಟಣದ ಜನರಿಗೆ ಕುಡಿಯಲು ಪೂರೈಸಲಾಗುತ್ತಿರುವ ಮಾಳನೂರ ಕೆರೆಗೆ ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ಶುಕ್ರವಾರ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲಿಸಿದರು.ನಂತರ...

ಮಕ್ಕಳಿಗೆ ಸುಭಾಷಿತ ಕಲಿಕೆ ಅಗತ್ಯ

ವಿಜಯಪುರ: ಒಳ್ಳೆಯ ಭಾಷೆಯನ್ನು ಸುಭಾಷಿತ ಎನ್ನುತ್ತೇವೆ. ಸಂಸ್ಕೃತದಲ್ಲಿ ಹಲವಾರು ಸುಭಾಷಿತಗಳಿದ್ದು ಅವು ನಮ್ಮ ವ್ಯಕ್ತಿತವನ್ನು ರೂಪಿಸಿಕೊಳ್ಳಲು ಸಹಾಯಕವಾಗುತ್ತವೆ. ಮಕ್ಕಳಿಗೆ ಸುಭಾಷಿತ ಕಲಿಕೆ ಅಗತ್ಯವಿದೆ...

ಬೆಳಗಾವಿ: ಅಂಗನವಾಡಿ ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವೆ

ಬೆಳಗಾವಿ: ಖಾನಾಪುರ ತಾಲೂಕಿನ ಗೋಲ್ಯಾಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸಾಂಬಾರು ಮೈಮೇಲೆ ಬಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಮತ್ತು...

ನವದೆಹಲಿ: ಹಿಂದು ಮಹಿಳೆ ಮತ್ತು ಮುಸ್ಲಿಂ ಪುರುಷ ವಿವಾಹ ಅಮಾನ್ಯ, ಆದರೆ, ಈ ದಂಪತಿಗೆ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಸಂಪೂರ್ಣ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಇಂಥ ಮದುವೆ ಕಾನೂನಿನಲ್ಲಿ ಅಮಾನ್ಯವಾದರೂ ಮಹಿಳೆ, ಪತಿಯ ಸ್ವಂತಗಳಿಕೆ ಆಸ್ತಿ ಪಡೆಯಬಹುದು. ಆದರೆ, ಗಂಡನಿಗೆ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯಲ್ಲಿ ಪಾಲಿರುವುದಿಲ್ಲ. ಈ ದಂಪತಿಗೆ ಜನಿಸಿದ ಮಗುವಿಗೆ ತನ್ನ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕಿದೆ ಎಂದು ಹೇಳಿದೆ. ಹಿಂದು ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ವ್ಯಾಜ್ಯ ಮತ್ತು ಆಸ್ತಿ ಹಕ್ಕಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇರಳದ ಹೈಕೋರ್ಟ್ ನೀಡಿದ್ದ (ಮಗುವಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕಿದೆ) ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಹಿಂದುಗಳು ಮೂರ್ತಿ ಪೂಜಕರು, ಮುಸ್ಲಿಮರು ನಿರಾಕಾರದ ಆರಾಧಕರು. ಭಿನ್ನಧರ್ವಿುಯರು ವಿವಾಹವಾದರೆ ಇದು ಕಾನೂನುಬಾಹಿರವೇ ಆಗುತ್ತದೆ ಎಂದು ನ್ಯಾಯಪೀಠ ಹೇಳಿದೆ.

Stay connected

278,755FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...

FACT CHECK| ಅಸ್ಸಾಂ ಪ್ರತಿಭಟನೆ ಹೆಸರಿನಲ್ಲಿ ವೈರಲ್​ ಆದ ಮಹಿಳಾ...

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲಿಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾಗಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಅಂಕಿತವಾಗುವ ಮೂಲಕ ಮಸೂದೆ ಅಧಿಕೃತವಾಗಿ ಜಾರಿಯಾಗಿದೆ. ಆದರೆ, ಇದನ್ನು ವಿರೋಧಿಸಿ ಅಸ್ಸಾಂನಲ್ಲಿ...