ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯೊಂದಿಗೆ ಸರಸ​​; ಶಿಕ್ಷಕಿಗೆ 50 ವರ್ಷ ಸಜೆ

ನವದೆಹಲಿ: ವಿವಾಹಿತ ಶಿಕ್ಷಕಿಯೊಬ್ಬರು ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದಕ್ಕಾಗಿ ನ್ಯಾಯಾಲಯ ಆಕೆಗೆ 50 ವರ್ಷಗಳ ಶಿಕ್ಷೆ ವಿಧಿಸಿರುವ ಘಟನೆ ವರ್ಜಿನಿಯಾದಲ್ಲಿ ನಡೆದಿದೆ. ಹೆನ್ರಿಕೊ ಕೌಂಟಿಯ ಹಂಗೇರಿ ಕ್ರೀಕ್ ಮಿಡಲ್ ಸ್ಕೂಲ್‌ನ ಶಿಕ್ಷಕಿ ಮೇಗನ್ ಪಾಲಿನ್ ಜೋರ್ಡಾನ್ (25), 50 ವರ್ಷ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಕಿ ಎಂದು ತಿಳಿದು ಬಂದಿದೆ. ಪ್ರಕರಣದ ಹಿನ್ನಲೆ 2022-2023ರ ಅವಧಿಯಲ್ಲಿ ಜೋರ್ಡಾನ್‌ ಮಾಧ್ಯಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಪಾಲಿನ್​ ಜೋರ್ಡಾನ್​ ಅದೇ ಶಾಲೆಯ ಅಪ್ರಾಪ್ತ ವಯಸ್ಯ ವಿದ್ಯಾರ್ಥಿಯೊಂದಿಗೆ ಸಂಬಂಧ ಹೊಂದಿದ್ದಳು. … Continue reading ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯೊಂದಿಗೆ ಸರಸ​​; ಶಿಕ್ಷಕಿಗೆ 50 ವರ್ಷ ಸಜೆ