ಕಾಲೇಜು ಪ್ರಿಯಕರನ ನಂಬಿ ಗಂಡನಿಂದ ವಿಚ್ಛೇದನ ಪಡೆದ ಮಹಿಳೆಗೆ ಕಾದಿತ್ತು ಬಿಗ್​ ಶಾಕ್​!

ಬೆಂಗಳೂರು: ಪ್ರಿಯಕರನ ಮಾತು ಕೇಳಿ ಪತಿಯಿಂದ ವಿಚ್ಛೇದನ ಪಡೆದ ಪ್ರತಿಷ್ಠಿತ ಕಂಪನಿಯ ಮಹಿಳಾ ಉದ್ಯೋಗಿಯನ್ನು ಇದೀಗ ವಿವಾಹವಾಗಲು ಪ್ರಿಯಕರ ಒಪ್ಪದ ಹಿನ್ನೆಲೆಯಲ್ಲಿ ಫಜೀತಿಗೆ ಸಿಲುಕಿದ್ದಾರೆ. ಬಿಟಿಎಂ ನಿವಾಸಿ 30 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಇವರ ಪ್ರಿಯಕರ ಸಂಜಯ್ (30) ವಿರುದ್ಧ ಮೈಕೋ ಲೇಔಟ್ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ದೂರುದಾರ ಮಹಿಳೆ ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, 2015ರಲ್ಲಿ ಪಾಲಕರು ಸೂಚಿಸಿದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರನ್ನು ವಿವಾಹವಾಗಿದ್ದರು. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಆದರೆ, … Continue reading ಕಾಲೇಜು ಪ್ರಿಯಕರನ ನಂಬಿ ಗಂಡನಿಂದ ವಿಚ್ಛೇದನ ಪಡೆದ ಮಹಿಳೆಗೆ ಕಾದಿತ್ತು ಬಿಗ್​ ಶಾಕ್​!